ಹುಬ್ಬಳ್ಳಿ:ಹುಬ್ಬಳ್ಳಿಯ ಮೋಹನ ಪ್ರಿಂಟಿಂಗ್ ಪ್ರೆಸ್ ಮಾಲೀಕರಾದ ಮೋಹನ ಸಂಕೇಶ್ವರ ಅವರ ಧರ್ಮಪತ್ನಿ ಶ್ರೀಮತಿ ಲತಾ ಮೋಹನ ಸಂಕೇಶ್ವರ(59) ಸೋಮವಾರ ನಿಧನರಾದರು.
ಲತಾ ಮೋಹನ ಸಂಕೇಶ್ವರ ಅವರು ದೇಶಪಾಂಡೆ ನಗರದ ವಾಸವಿದ್ದರು. ಇವರಿಗೆ ಪತಿ, ಪುತ್ರ ಸಂತೋಷ ಸಂಕೇಶ್ವರ, ಪುತ್ರಿ ಸ್ನೇಹಾ ಗುರುರಾಜ ಕಡಿವಾಳ, ಸೊಸೆ ಶ್ವೇತಾ ಸಂತೋಷ ಸಂಕೇಶ್ವರ ಹಾಗೂ ಅಪಾರ ಬಂಧುಗಳು ಇದ್ದಾರೆ. ಮಂಟೂರ ರಸ್ತೆಯ ಕಲಬುರ್ಗಿ ಮಠದ ರುದ್ರಭೂಮಿಯಲ್ಲಿ ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಸಂತಾಪ:ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಕ್ತದಲ್ಲಿ ಪ್ರಧಾನಿಗೆ ಪತ್ರ: ನಮ್ಗೆ ನ್ಯಾಯ ಕೊಡ್ಸಿ… ಇಲ್ಲದಿದ್ರೆ ನಕ್ಸಲರ ಜೊತೆ ಕೈ ಜೋಡಿಸ್ತೀವಿ…

ನೀವಾದ್ರೂ ಒಪ್ಸಿ ಅವಳ ಜತೆ ಮದ್ವೆ ಮಾಡ್ಸಿ ಸಾರ್​… ಪೊಲೀಸರ ಬಳಿ ಗೋಗರೆದ ಆ್ಯಸಿಡ್​ ನಾಗ​! ಇಷ್ಟಲ್ಲಾ ಆದ್ರೂ ನಿಲ್ಲದ​ ಹುಚ್ಚಾಟ

ವರದಕ್ಷಿಣೆ ಕಿರುಕುಳ: ಶಿವಮೊಗ್ಗದಲ್ಲಿ ಪುಟ್ಟ ಮಕ್ಕಳಿಬ್ಬರ ಜೊತೆ ತಾಯಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 6 =
Remember me
