ರಾಯಚೂರು:ಯಾದಗಿರಿ ಜಿಲ್ಲೆಯ ಕೋಳೂರು ಬ್ರಿಜ್ ಬಳಿ ನಡುರಸ್ತೆಯಲ್ಲೇ ಉಪನ್ಯಾಸಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾನಪ್ಪ ಗೋಪಳಾಪುರ (59) ಕೊಲೆಯಾದವರು. ರಾಯಚೂರು ಜಿಲ್ಲೆಯ ದೇವದುರ್ಗದ ಬಾಲಕಿಯರ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮಾನಪ್ಪ ಕೆಲಸ ಮಾಡುತ್ತಿದ್ದರು. ಶಹಾಪುರ ಪೊಲೀಸರು ಸ್ಥಳಕ್ಕೆ ನೀಡಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಉಪನ್ಯಾಸಕರನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ: ಬೆಳ್ಳಂಬೆಳಗ್ಗೆ ರಸ್ತೆಬದಿ ನೀರಿನಂತೆ ಹರಿದ ಬಿಯರ್​

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
