ಚಾಮರಾಜನಗರ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯದ ಗಮನ ಸೆಳೆದಿರುವ ಗುಂಡ್ಲುಪೇಟೆಯಲ್ಲಿ‌ ಇಂದು (ಶುಕ್ರವಾರ) ಬೆಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್​ಟಿಒ ಚೆಕ್ ಪೋಸ್ಟ್​ ಮೇಲೆ ಲೋಕಾಯುಕ್ತ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ಆರ್​ಟಿಒ ಅಧಿಕಾರಿ ಮಹೇಶ್ ಕರ್ತವ್ಯದಲ್ಲಿ‌ದ್ದ ವೇಳೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.‌ ಹಣ ವಸೂಲಿ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.
ಬೀದರ್​ನ ಹುಮನಾಬಾದ್​ನಲ್ಲಿರುವ ಆರ್​ಟಿಒ ಚೆಕ್​ಪೋಸ್ಟ್​​ ಮೇಲೂ ದಾಳಿ ಕಲಬುರಗಿ-ಬೀದರ್​ ಲೋಕಾಯುಕ್ತ ಟೀಂ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.
ಪತ್ನಿಗೆ ಜೀವನಾಂಶ ನೀಡದೆ ಸತಾಯಿಸುತ್ತಿದ್ದ ಪತಿಗೆ ಜೈಲುಶಿಕ್ಷೆ! 22 ಲಕ್ಷ ರೂ. ಪಾವತಿಸಿದರಷ್ಟೇ ಶಿಕ್ಷೆಯಿಂದ ಪಾರು

ಯುವ ದಸರಾದಲ್ಲಿ ಅಪ್ಪು ಆರಾಧಾನೆ… ಭಾರವಾದ ಮನಸ್ಸಲ್ಲೇ ಟೀಸರ್​ ನೋಡಿ ಕಣ್ಣೀರಿಟ್ಟ ಅಶ್ವಿನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 18 =
Remember me
