ರಾಮನಗರ:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನ ಮಂಡ್ಯದಿಂದಲೇ ಕಣಕ್ಕಿಳಿಸುವೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದರು.
ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ನಿಖಿಲ್ ಕುಮಾರಸ್ವಾಮಿಯನ್ನು ಮತ್ತೆ ಮಂಡ್ಯ ಲೋಕಸಭಾ ಚುನಾವಣೆಗೆ ನಿಲ್ಲಿಸುವೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಇತ್ತೀಚಿಗೆ ನೀಡುತ್ತಿರುವ ಹೇಳಿಕೆಗಳು ನನ್ನ ಮನಸ್ಸಿಗೆ ಬಂದಿದೆ. ಈ ಬಾರಿ ಮಂಡ್ಯ ಜನತೆ ನನ್ನನ್ನು ಕೈಬಿಡಲ್ಲ. ಮಂಡ್ಯ ಜಿಲ್ಲೆಯ ಜನರ ಮೇಲೆ ನನಗೆ ನಂಬಿಕೆ ಇದೆ ಎಂದರು.
ಶ್ರೀಶೈಲದಲ್ಲಿ ಕರ್ನಾಟಕದ ಭಕ್ತರು ಸುರಕ್ಷಿತವಾಗಿದ್ದಾರೆ, ಭಯ ಪಡಬೇಡಿ: ಶ್ರೀಶೈಲ ಜಗದ್ಗುರುಗಳು

ಹಲಾಲ್​ ದಂಗಲ್​: ಸಿಎಂ ಬೊಮ್ಮಾಯಿಗೆ ಗಂಡಸ್ತನದ ಸವಾಲ್ ಹಾಕಿದ ಎಚ್‌ಡಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
