ತುಮಕೂರು:ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಲಾರಿ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಬೈಕ್ ಹೊತ್ತಿ ಉರಿದಿದೆ. ಬೈಕ್​ ಸವಾರರಿಬ್ಬರೂ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ರಾಮಚಂದ್ರ(30) ಮತ್ತು ಪ್ರಿಯಾ(25) ಮೃತ ದುರ್ದೈವಿಗಳು. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಮೂಲದವರು. ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 5 =
Remember me
