ಹಾಸನ:ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಸೀಮಾ ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ಯಮನಂತೆ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದಿರಾನಗರದಲ್ಲಿ ಬೀದಿನಾಯಿ ಕೊಂದ ಚಾಲಕನ ಸೆರೆ: ಮಲಗಿದ್ದ ‘ಬ್ರೋನಿ’ ಮೇಲೆ ಕಾರು ಹರಿಸಿದ ದೃಶ್ಯ ವೈರಲ್​

ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ: ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
