ಶಿವಮೊಗ್ಗ:ನಗರದ ಹೊರವಲಯದ ಮಾಚೇನಹಳ್ಳಿ ಬಳಿ ಗುರುವಾರ ಬೆಳ್ಳಂಬೆಳಗ್ಗೆ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭದ್ರಾವತಿಯ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ ಮತ್ತು ರಾಮಚಂದ್ರ ಮೃತರು. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಲಾರಿ ತೆರಳುತ್ತಿತ್ತು. ಮಾಚೇನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಡಿವೈಡರ್ ದಾಟಿ ಬಂದು ಕಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಇಬ್ಬರೇ ಪ್ರಯಾಣಿಸುತ್ತಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯ ಸ್ಟೇರಿಂಗ್ ಕಟ್ ಆಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಬಿಟ್ಟು ಪ್ರಿಯಕರನ ಹಿಂದೆ ಹೋದಾಕೆ ದುರಂತ ಅಂತ್ಯ! ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಪ್ರಿಯಕರ

ನಿರೂಪಕರ ಬದಲಾವಣೆ: ಸಿಎಂ ಮನೆ ಬಳಿ ಏಕಾಂಗಿ ಹೋರಾಟ ನಡೆಸಿದ್ದ ಡಾ.ಗಿರಿಜಾಗೆ ಮಣೆ, ಅಪರ್ಣಾಗೆ ತಪ್ಪಿದ ಅವಕಾಶ

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 20 =
Remember me
