ಬೆಂಗಳೂರು:ಬೈಕ್​​ಗೆ ಲಾರಿ ಡಿಕ್ಕಿಯಾಗಿ ಅಪಘಾತದಲ್ಲಿ ಸವಾರ ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಫೀಕ್ (24) ಮೃತ ಯುವಕ. ನಾಯಂಡಹಳ್ಳಿ ಜಂಕ್ಷನ್ ಬಳಿ ಬೆಳಗ್ಗೆ 9.45ಕ್ಕೆ ನಡೆದಿರೋ ಅಪಘಾತ ಇದಾಗಿದ್ದು, ರಫೀಕ್ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಇದನ್ನೂ ಓದಿ:ಭಾರತೀಯ ರೈಲ್ವೆ: ರೈಲು ಬೋಗಿಗಳಲ್ಲಿ ಬರೆಯಲಾದ 5 ಅಂಕಿಗಳ ರಹಸ್ಯವೇನು ಗೊತ್ತಾ?
ರಫೀಕ್ ಬೆಳಗ್ಗೆ ಸ್ನೇಹಿತನನ್ನ ಕೂರಿಸಿಕೊಂಡು ಆರ್ ಆರ್ ನಗರ ಕಡೆ ಹೊರಟಿದ್ದನು. ಈ ವೇಳೆ ಹಿಂಬದಿಯಿಂದ‌ ಲಾರಿ ಡಿಕ್ಕಿ ಹೊಡೆದು  ರಫೀಕ್ ತಲೆ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ತಲೆಗೆ ಗಂಭೀರ ಗಾಯವಾಗಿ ರಫೀಕ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ಆರೋಪಿ ಪತ್ತೆಗೆ ಬಲೆ ಬಿಸಿದ್ದಾರೆ.
ಮೊಮ್ಮಗಳನ್ನು ಅಪಹರಿಸಿ ಮಗಳ ಬಳಿ 60 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟ ವೃದ್ಧ!; ಮುಂದೆನಾಯ್ತು..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 8 =
Remember me
