ಬೆಂಗಳೂರು:ಚಲಿಸುತ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ, ವಾಹನ ಸವಾರಿ ಮಾಡುತ್ತಿದ್ದ ಶಿಕ್ಷಕಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ವೇದವತಿ ( 35 ) ಮೃತ ದುರ್ದೈವಿ. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ತಾಲೂಕಿನ ಗ್ರಾಮದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹೊಸಕೋಟೆ ತಾಲೂಕಿನ ದೇವನಗುಂದಿ ಕ್ರಾಸ್ ಬಳಿ ಈ ಭೀಕರ ಅಪಘಾತ ನಡೆದಿದೆ.
ಇದನ್ನೂ ಓದಿ:ಜಮೀನಿಗಾಗಿ ಗಲಾಟೆ; ನಟಿ ಅನಿತಾ ಗೌಡ ಮೇಲೆ ಹಲ್ಲೆ
ವಾಗಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವೇದವತಿ ಶಾಲೆಗೆ‌‌ ಹೋಗುತ್ತಿದ್ದ ವೇಳೆ‌ ಲಾರಿ ಡಿಕ್ಕಿಯಾಗಿ ಅವಘಡ ಅಂಭವಿಸಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಮೀನಿಗಾಗಿ ಗಲಾಟೆ; ನಟಿ ಅನಿತಾ ಗೌಡ ಮೇಲೆ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 3 =
Remember me
