ಬೆಂಗಳೂರು:ಮೆಜೆಸ್ಟಿಕ್​ ರೈಲ್ವೆ ನಿಲ್ದಾಣ ಸಮೀಪದ ರೈಲ್ವೆ ಬ್ರಿಡ್ಜ್​ ಕೆಳಗೆ ಸೋಮವಾರ ಬೆಳ್ಳಂಬೆಳಗ್ಗೆ ಭಾರೀ ಗಾತ್ರದ ಲಾರಿಯೊಂದು ಸಿಲುಕಿದ್ದು, ಟ್ರಾಫಿಕ್​ ಜಾಮ್ ಉಂಟಾಗಿದೆ.
ಬ್ರಿಡ್ಜ್​ನ ಕೆಳಗೆ ಭಾರೀ ಗಅತ್ರದ ವಾಹನಗಳು ಸಂಚರಿಸಲು ಸಾಧ್ಯವಿಲ್ಲ. ಆದರೂ ಲಾರಿ ಚಾಲಕ ಎತ್ತರದ ಮಿತಿ ಗೊತ್ತಿಲ್ಲದೆ ಬ್ರಿಡ್ಜ್​ನ ಕೆಳಗೆ ನುಗ್ಗಿದ್ದು, ಲಾರಿ ಸಿಲುಕಿದೆ. ಲಾರಿಯನ್ನ ಹೊರ ತೆಗೆಯಲು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೆಂಗಳೂರು ನಗರದ ಕೇಂದ್ರವಾದ ಮೆಜೆಸ್ಟಿಕ್​ ಬಳಿ ಸದಾ ವಾಹನ ದಟ್ಟಣೆ ಹೆಚ್ಚಾಗಿರುತ್ತೆ. ಇನ್ನು ಲಾರಿ ಸಿಲುಕಿರುವ ಪರಿಣಾಮ ಸುಮಾರು ದೂರ ಟ್ರಾಫಿಕ್​ ಜಾಮ್ ಉಂಟಾಗಿದ್ದು, ವಾಹನ ಸವಾರರು ಮತ್ತು ಪ್ರಯಾಣಿಕರು ಪರದಾಡುತ್ತಿದ್ದಾರೆ.
ಧಾರಾಕಾರ ಮಳೆ, ಮನೆ ಗೋಡೆ ಕುಸಿತ: ಮಲಗಿದ್ದಲ್ಲೇ ದಂಪತಿ ಸೇರಿ ಒಂದೇ ಕುಟುಂಬದ ಮೂವರು ದುರಂತ ಅಂತ್ಯ

ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 1 =
Remember me
