ರಾಮನಗರ:ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಸೋಮವಾರ ಸಂಭವಿಸಿದ ವಿದ್ಯತ್​ ಅವಘಡಲ್ಲಿ ಫೈಟರ್​ ವಿವೇಕ್ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ರಂಜಿತ್​ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ವಿವೇಕ್‌ಗೆ ಫೈಟಿಂಗ್ ದೃಶ್ಯಗಳು ಹೊಸದೇನಲ್ಲ. ಅವರು ಇಂತಹ ದೃಶ್ಯಗಳನ್ನು ನಿರ್ವಹಿಸುವಲ್ಲಿ ಪಳಗಿದ್ದರು ಎಂಬುದಕ್ಕೆ ಇಲ್ಲಿರುವ ಅದೇ ಚಿತ್ರದ ಶೂಟಿಂಗ್‌ನಲ್ಲಿ ವಿವೇಕ್ ಭಾಗವಹಿಸಿದ್ದ ಈ ದೃಶ್ಯಗಳೇ ಸಾಕ್ಷಿಯಾಗಿವೆ.
‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ದುರಂತ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಓರ್ವ ವಿದ್ಯಾರ್ಥಿ ಬಿಟ್ಟು ಎಲ್ಲರೂ ಪಾಸ್​! ಯಾರಿಗೆ ಯಾವ ಗ್ರೇಡ್​? ಇಲ್ಲಿದೆ ಮಾಹಿತಿ

Sign in to your account
Please enter an answer in digits:one × five =
Remember me
