ವಿಜಯನಗರ:ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಬೆಳಗಿನಜಾವ ನಿಧನರಾದರು.
31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.
ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − one =
Remember me
