ಬಾಗಲಕೋಟೆ:ಇಲ್ಲೊಂದು ಗಂಡು ಮೇಕೆ ಹಾಲು ಕೊಡುತ್ತಿದೆ! ಹೌದು, ಬಾಗಲಕೋಟೆ ಜಿಲ್ಲೆಯಲ್ಲಿ ಇಂತಹ ವೈಚಿತ್ರ್ಯ ಕಂಡು ಬಂದಿದ್ದು, ಗಂಡು ಮೇಕೆ ಹಾಲು ಕೊಡುವುದನ್ನ ಕಂಡ ಜನ ಬೆರಗಾಗಿದ್ದಾರೆ.
ಜಮಖಂಡಿ‌ನಗರದ ಟೀಚರ್ಸ್ ಕಾಲನಿಯ ನಿವಾಸಿ ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆಯೊಂದು ನಿತ್ಯ ಹಾಲು ಕೊಡುತ್ತಿದೆ. ಪ್ರತಿನಿತ್ಯ ಒಂದು ಸಣ್ಣ ಬಟ್ಟಲಿನಷ್ಟು ಹಾಲನ್ನು ಕುರಿಗಾಹಿ ಪರಶುರಾಮ ಅವರು ಕರೆಯುತ್ತಿದ್ದಾರೆ. ಪರಶುರಾಮ ಅವರು ಗಂಡು ಮೇಕೆಯಿಂದ ಹಾಲು ಕರೆಯುತ್ತಿರುವ ದೃಶ್ಯ ವೈರಲ್​ ಆಗಿದೆ.
ಮೈಸೂರು ದಸರಾ: 15 ಸೆಕೆಂಡ್​ನಲ್ಲೇ ಮುಗಿದ ಜಟ್ಟಿ ಕಾಳಗ!

ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 − 1 =
Remember me
