ಗದಗ:ಯುವಕನೊಬ್ಬ ಚಿಕ್ಕಪ್ಪನನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಇದೀಗ ವರದಿಯಾಗಿದೆ. ಗದಗದ ಬೆಟಗೇರಿಯ ತೆಂಗಿನಕಾಯಿ ಬಜಾರಿನಲ್ಲಿ ಈ ಘಟನೆ ನಡೆದಿದೆ. ಪ್ರವೀಣ್ ಗದುಗಿನ ಎಂಬಾತ ಆರೋಪಿ.
ತನ್ನ ಚಿಕ್ಕಪ್ಪ 42 ವರ್ಷದ ಮಂಜುನಾಥ ಗದುಗಿನ ಎಂಬವರನ್ನು ಪ್ರವೀಣ್​ ಭೀಕರವಾಗಿ ಕೊಲೆಗೈದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದ್ದಾನೆ. ಚಿಕ್ಕಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ ಕತ್ತುಕೊಯ್ದು ಕೊಂದು ಹಾಕಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಡಿವೈಎಸ್​ಪಿ ಪ್ರಲ್ಹಾದ್, ಇನ್​ಸ್ಪೆಕ್ಟರ್ ಭೀಮನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪೊಲೀಸರಿಗೆ ದೂರು ಕೊಟ್ರು ಸಿ.ಡಿ. ಲೇಡಿಯ ಡ್ಯಾಡಿ; ಮಗಳನ್ನು ಯಾರೋ ಅಪಹರಿಸಿದ್ದಾರೆ, ದಯವಿಟ್ಟು ಪತ್ತೆ ಮಾಡಿ ರಕ್ಷಿಸಿ ಎಂದು ಮನವಿ

ಖಾಸಗಿ ಸಂಸ್ಥೆಯ ನಿರ್ಲಕ್ಷ್ಯದಿಂದಾಗಿ ಸುಟ್ಟೇ ಹೋದ್ವು ಬಾಲಕನ ಕಾಲುಗಳು; ಪೊಲೀಸರಿಗೆ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seven =
Remember me
