ತುಮಕೂರು:ತೋಟವೊಂದರಲ್ಲಿ ಮರ ಕಡಿಯಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ.
ಹೊಸಪಾಳ್ಯ ಗ್ರಾಮದ ಲೋಕೇಶ್(45) ಮೃತ ದುರ್ದೈವಿ. ಸೋಮವಾರ ಸಂಜೆ ಗೊಲ್ಲರಹಟ್ಟಿಯ ತೋಟವೊಂದರಲ್ಲಿ ಮರ ಕಡಿಯುವ ಕೆಲಸಕ್ಕೆ ಲೋಕೇಶ್​ ತೆರಳಿದ್ದರು.ಮರ ಹತ್ತಿದ್ದ ಲೋಕೇಶ್​, ಬಹುತೇಕ ಕೊಂಬೆಗಳನ್ನು ಕತ್ತರಿಸಿದ್ದರು. ಅಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ದೌರ್ಜನ್ಯ, ಮಹಿಳೆಗೆ 118 ಹೊಲಿಗೆ

ಲಲಿತ ಮಹಲ್​ ಪ್ಯಾಲೇಸ್​ ಖಾಸಗಿ ತೆಕ್ಕೆಗೆ? ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಂಪುಟ ಉಪ ಸಮಿತಿ ಸಭೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 15 =
Remember me
