ಕೊಡಗು:ಕೈ ತೊಳೆಯಲೆಂದು ಕೆರೆಗೆ ಹೋದ ವ್ಯಕ್ತಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ಪೊನ್ನಂಪೇಟೆ ತಾಲೂಕಿನ ಚಿಕ್ಕಮುಂಡೂರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಗೆಳೆಯಾ..ನಿನ್ನ ಮರೆಯಲಾರೆವು..! ಸಮಾಧಿ ಬಳಿ ಮೃತ ಸ್ನೇಹಿತನ ಹುಟ್ಟುಹಬ್ಬ ಆಚರಿಸಿದ ಯುವಕರು
ಅಜ್ಜಿಕುಟ್ಟೀರ ಭೀಮಯ್ಯ (67) ಸಾವನ್ನಪ್ಪಿರುವ ದುರ್ದೈವಿ. ಮೃತರು ಚಿಕ್ಕಮುಂಡೂರು ಗ್ರಾಮದ ನಿವಾಸಿದ್ದಾರೆ. ಕಾಲು ಜಾರಿ ಕೆರೆಗೆ ಬಿದ್ದು, ಭೀಮಯ್ಯ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:ಏಕದಿನ ವಿಶ್ವಕಪ್​​ಗೆ ಅಧಿಕೃತ ಗೀತೆ ಬಿಡುಗಡೆ;  ICC ವಿಶೇಷವಾಗಿ ರಚಿಸಿರುವ ಹಾಡು ಇಲ್ಲಿದೆ..
ಭೀಮಯ್ಯ ದನಗಳನ್ನು ಕಟ್ಟಿ ಕೈ ತೊಳೆಯಲೆಂದು ಕೆರೆಗೆ ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಭೀಮಯ್ಯನ ಪ್ರಾಣ ಪಕ್ಷಿ ಹಾರಿ ಹೋಗಿದೆ ಎನ್ನಲಾಗಿದೆ.
ಇದನ್ನೂ ಓದಿ:G20 ಶೃಂಗಸಭೆ ಮೂಲಕ ಭಾರತವನ್ನು ವಿಶ್ವವೇ ನೋಡುತ್ತಿದೆ… ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ; ಪಾಕ್ ಮಾಜಿ ಪ್ರಧಾನಿ
ಸ್ಥಳಕ್ಕೆ ಶ್ರೀಮಂಗಲ ಪೊಲೀಸ್ ಠಾಣಾಧಿಕಾರಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಗೆ ಗೋಣಿಕೊಪ್ಪಲು ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ಗೆಳೆಯಾ..ನಿನ್ನ ಮರೆಯಲಾರೆವು..! ಸಮಾಧಿ ಬಳಿ ಮೃತ ಸ್ನೇಹಿತನ ಹುಟ್ಟುಹಬ್ಬ ಆಚರಿಸಿದ ಯುವಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
