ಮಂಡ್ಯ:ತಾಲೂಕಿನ ಕ್ಯಾಂತುಗೆರೆ ಗ್ರಾಮದಲ್ಲಿ ಬಂಡೂರು ತಳಿಯ ಜೋಡಿ ಕುರಿಗಳು ಬರೋಬ್ಬರಿ 1.05 ಲಕ್ಷ ರೂಪಾಯಿಗೆ ಮಾರಾಟವಾಗುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿವೆ.
ಗ್ರಾಮದ ರೈತ ಶರತ್​ ಎಂಬುವರು ಒಂದೂವರೆ ವರ್ಷದಿಂದ ಈ ಕುರಿಗಳನ್ನು ಸಾಕಿದ್ದರು. ಮರಿ ಆಗಿದ್ದಾಗಲೇ ತಂದು ಉತ್ತಮ ಆಹಾರ ಕೊಟ್ಟು ನೋಡಿಕೊಳ್ಳುತ್ತಿದ್ದರು. ಮಂಡ್ಯ ನಗರದ ಮುಬಾರಕ್​ ಬಾಬು ಎಂಬುವರು ಬಕ್ರೀದ್​ ಹಬ್ಬದ ಹಿನ್ನೆಲೆಯಲ್ಲಿ ದುಬಾರಿ ಬೆಲೆ ಕೊಟ್ಟು ಕುರಿಗಳನ್ನು ಖರೀದಿಸಿದ್ದಾರೆ. ಜೂ.24ರಂದು ಕುರಿಗಳ ಮಾಲೀಕರಿಗೆ 1.05 ಲಕ್ಷ ರೂ. ಕೊಟ್ಟು ಅಭಿನಂದಿಸಿದ್ದಾರೆ.
ಕಳೆದ ವರ್ಷ ತಾಲೂಕಿನ ಸೂನಗನಹಳ್ಳಿ ಗ್ರಾಮದಲ್ಲಿ ಬಂಡೂರು ತಳಿಯ ಎರಡು ಕುರಿಗಳು ಬರೋಬ್ಬರಿ 1.25 ಲಕ್ಷ ರೂಪಾಯಿಗೆ ಮಾರಾಟವಾಗಿದ್ದವು. ಒಟ್ಟಾರೆ ಬಂಡೂರು ತಳಿ ಕುರಿಗಳಿಗೆ ಎಲ್ಲಿಲ್ಲದ ಬೇಡಿಕೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ​! ಮಂಗ್ಳೂರು ಕಮೀಷನರ್​ರ ಸಾಹಸಕ್ಕೆ ಮನಸೋತ ಜನ

ಏಕಾಏಕಿ ವಾಹನ ತಡೆಯಂಗಿಲ್ಲ, ಟ್ರಾಫಿಕ್​ ಪೊಲೀಸರಿಗೆ DGP ಖಡಕ್​​ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
