ಬೆಂಗಳೂರು:ರಾಜ್ಯದ ದಕ್ಷಿಣ ಭಾಗದಲ್ಲಿ ಭಾರತೀಯ ಜನತಾ ಪಕ್ಷ ಪರ ಅಲೆ ಸೃಷ್ಟಿಯಾಗಿದ್ದು, ವಿವಿಧ ಪಕ್ಷಗಳ ಹಲವು ಮುಖಂಡರು, ಉತ್ಸಾಹಿ‌ ಯುವ ಸಮೂಹ ಪಕ್ಷದ ಪರ ಒಲವು ತೋರುತ್ತಿದ್ದಾರೆ. ಹಂತ ಹಂತವಾಗಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ ಸಿಎಂ, 90ನೇ ಜನ್ಮದಿನದ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಕ್ಷದ ತತ್ವ-ಸಿದ್ಧಾಂತ, ವಿಚಾರಗಳನ್ನು ಒಪ್ಪಿ ಬರುವವರನ್ನು ಸೇರಿಸಿಕೊಳ್ಳಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಹೊಸ ಯುವಶಕ್ತಿ ಉದಯವಾಗಲಿದೆ ಎಂದು ಹೇಳುವ ಮೂಲಕ ಗಮನಸೆಳೆದರು.
ಮಂಡ್ಯದಲ್ಲಿ ಸಮಾವೇಶ ಸಂಘಟಿಸುವ ವಿಷಯ ಚರ್ಚೆ‌ ಹಂತದಲ್ಲಿದ್ದು, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದ ಬೊಮ್ಮಾಯಿ‌, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಮಾದಪ್ಪ ಮೆಚ್ಚುವಂತಹದ್ದು ನೌಕರನ ಪ್ರಾಮಾಣಿಕತೆ! ವಸತಿಗೃಹದಲ್ಲಿ ಸಿಕ್ಕ 100 ಗ್ರಾಂ ಚಿನ್ನ ಕೊನೆಗೂ ಮಾಲೀಕರ ಕೈ ಸೇರಿತು

ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ…

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
