ಮಂಡ್ಯ:ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರಿಬ್ಬರು ನೀರುಪಾಲಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ(26), ಜವರೇಗೌಡ(34) ಮೃತ ದುರ್ದೈವಿಗಳು. ಇವರಿಬ್ಬರೂ ಕಾಳಮ್ಮ ದೇಗುಲಕ್ಕೆ ಬಂದಿದ್ದರು.ಇದನ್ನೂ ಓದಿರಿಕೋವಿಡ್​ಗೆ ಸಿಪಿಐ ಮುಖಂಡ ಸೀತಾರಾಮ್​ ಯೆಚೂರಿ ಹಿರಿಯ ಪುತ್ರ ಬಲಿ
ಪೂಜೆಗೆ ಬಂದಿದ್ದ ಇವರು ಕೆಆರ್​ಎಸ್​ನ ನಾರ್ಥ್ ಬ್ಯಾಂಕ್ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿದ್ದರು. 2500 ಕ್ಯೂಸೆಕ್ ನೀರು ಹರಿಯುವ ವಿಸಿ ನಾಲೆ ಇದಾಗಿದ್ದು, ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ. ಓರ್ವನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಕೆಆರ್​ಎಸ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕ್ಸಿಜನ್​ ಸೋರಿಕೆ: ಕೋವಿಡ್​ ವಾರ್ಡ್​ನಲ್ಲಿ 22 ಮಂದಿ ದುರಂತ ಸಾವು

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 14 =
Remember me
