ಮಂಡ್ಯ:ಹಲ್ಲೇಗೆರೆ ಗ್ರಾಮದ ಕಾಶಿವಿಶ್ವನಾಥ ದೇವಾಲಯದಲ್ಲಿ ನಾಪತ್ತೆಯಾಗಿದ್ದ ಶಿವಲಿಂಗ ಮತ್ತೆ ಗರ್ಭಗುಡಿಯಲ್ಲೇ ಪ್ರತ್ಯಕ್ಷವಾಗಿದೆ!
ಸೋಮವಾರ ರಾತ್ರಿ ಶಿವಲಿಂಗ ಮಾಯವಾಗಿತ್ತು. ದುಷ್ಕರ್ಮಿಗಳು ಶಿವಲಿಂಗ ಕಳವು ಮಾಡಿದ್ದಾರೆಂದು ಗ್ರಾಮಸ್ಥರು ಶಂಕಿಸಿದ್ದರು. ಈ ಬಗ್ಗೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಬುಧವಾರ ಬೆಳಗ್ಗೆ ದೇವಾಲಯಕ್ಕೆ ಬಂದ ಗ್ರಾಮಸ್ಥರಿಗೆ ಶಾಕ್​ ಕಾದಿತ್ತು. ಮೊದಲು ಶಿವಲಿಂಗವಿದ್ದ ಸ್ಥಳದಲ್ಲೇ ಶಿವಲಿಂಗ ಪ್ರತ್ಯಕ್ಷವಾಗಿದೆ.ಹಲ್ಲೇಗೆರೆ ಗ್ರಾಮದ ಹೊರ ಭಾಗದಲ್ಲಿರುವ ಕಾಶಿವಿಶ್ವನಾಥ ದೇವಾಲಯಕ್ಕೆ 450 ವರ್ಷಗಳ ಇತಿಹಾಸವಿದೆ. ಕಾಶಿಯಿಂದ ತಂದು ಪ್ರತಿಷ್ಠಾಪಿಸಿದ್ದ ಶಿವಲಿಂಗ ಇದು.
VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಪ್ರೀತಿ ಬಲೆಗೆ ಬಿದ್ದ ರೂಪದರ್ಶಿ ಮೇಲೆ 16 ಬಾರಿ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಪ್ರಿಯಕರನ ಮತ್ತೊಂದು ಮುಖ

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
