ಮಂಡ್ಯ:ಗ್ರಾಮ ದೇವತೆ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಕೊಂಡೋತ್ಸವದಲ್ಲಿ ಕೊಂಡ ಹಾಯುವ ವೇಳೆ ಅರ್ಚಕ ಮುಗ್ಗರಿಸಿ ಬಿದ್ದು ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ತಮ್ಮಡಹಳ್ಳಿ ಗ್ರಾಮದಲ್ಲಿ ಮೂಕಮಾರಮ್ಮ ದೇವಿ ಹಬ್ಬದ ಕೊಂಡೋತ್ಸವದಲ್ಲಿ ಈ ಅವಘಡ ಸಂಭವಿಸಿದೆ. ಕೊಂಡಕ್ಕೆ ಬಿದ್ದು ಗಾಯಗೊಂಡ ಅರ್ಚಕರ ಹೆಸರು ನಿಂಗರಾಜು. ಕೊಂಡಕ್ಕೆ ಬಿದ್ದ ತಕ್ಷಣ ಸ್ಥಳದಲ್ಲಿದ್ದ ಭಕ್ತರು ಪೂಜಾರಿಯನ್ನು ರಕ್ಷಿಸಿದ್ದಾರೆ. ಪೂಜಾರಿ ಅವರ ದೇಹದಲ್ಲಿ ತೀವ್ರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಒಂದೇ ಬೈಕ್​ನಲ್ಲಿ ಬರುತ್ತಿದ್ದ ಇಬ್ಬರು ಮಕ್ಕಳು, ದಂಪತಿ ಸ್ಥಳದಲ್ಲೇ ದುರ್ಮರಣ

ಆಸ್ತಿ ಬರೆಸಿಕೊಂಡು ತಂದೆ-ತಾಯಿಯನ್ನ ಬೀದಿಗೆ ತಳ್ಳಿದ್ದ ಮಕ್ಕಳಿಗೆ ತಕ್ಕ ಪಾಠ ಕಲಿಸಿದ ಕಂದಾಯ ಇಲಾಖೆ!

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − three =
Remember me
