ಮಂಡ್ಯ:ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿ, ಇದೀಗ ಆ ರೀತಿ ಹೇಳಿಯೇ ಇಲ್ಲ ಎಂದು ಸಂಸದೆ ಸುಮಲತಾ ಉಲ್ಟಾ ಹೊಡೆದಿದ್ದಾರೆ.
ಮೈಸೂರು: ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ನಾನು ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿಲ್ಲ. ಬಿರುಕು ಬಿಟ್ಟಿದಿಯಾ ಅಂತ ದಿಶಾ ಸಭೆಯಲ್ಲಿ ಕೇಳಿದ್ದೇನೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ನನಗೆ ಈಗಲೂ ಶೇ.500 ಇದೆ. ಇದನ್ನೇ ನಾನು ಸಭೆಯಲ್ಲಿ ಹೇಳಿದ್ದೇನೆ. ಆದರೆ ಅದನ್ನೇ ಹೊರಗೆ ಬೇರೆ ರೀತಿಯಲ್ಲಿ ಅರ್ಥೈಸಿ ಇಷ್ಟೆಲ್ಲ ಮಾಡಿದ್ದಾರೆ ಎಂದರು.
ಸುಮಲತಾರ ಕೆಆರ್​ಎಸ್​ ಬಿರುಕು ಹೇಳಿಕೆ ಬಳಿಕ, ಡ್ಯಾಂ‌ನಲ್ಲಿ ಯಾವುದೇ ಬಿರುಕಿಲ್ಲ. ಡ್ಯಾಂ ಸುರಕ್ಷಿತ ಎಂದು ಸರ್ಕಾರಕ್ಕೆ ಅಧಿಕಾರಿಗಳು ವರದಿ ನೀಡಿದ್ದರು. ಇದರ ಬೆನ್ನಲ್ಲೇ ಸುಮಲತಾ, ತಮ್ಮದೇ ಹೇಳಿಕೆ ಬಗ್ಗೆ ಉಲ್ಟಾ ಹೊಡೆದಿದ್ದಾರೆ.
ಸರ್ಕಾರಿ ಶಾಲೆ ಶೌಚಗೃಹದಲ್ಲಿ ಯುವಕ ನೇಣಿಗೆ ಶರಣು! ಸಾವಿಗೂ ಮುನ್ನ ಮನದ ನೋವನ್ನು ಗೋಡೆ ಮೇಲೆ ಅಕ್ಷರಕ್ಕಿಳಿಸಿದ

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − eight =
Remember me
