ಮಂಡ್ಯ:ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮಂಡ್ಯ ತಹಸೀಲ್ದಾರ್​ ಚಂದ್ರಶೇಖರ್​ ಶಂ.ಗಾಳಿ ಅವರನ್ನು ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಲಂಚಕ್ಕೆ ಬೇಡಿಕೆ, ಅಕ್ಕಿ ಮೂಟೆಗಳ ನಾಪತ್ತೆ, ನಿಯಮ ಉಲ್ಲಂಘಿಸಿ ಮಗನ ಬರ್ತ್​ ಡೇ ಆಚರಣೆ, ಕರ್ತವ್ಯ ಲೋಪ ಸೇರಿ 13 ಕಾರಣ ನೀಡಿ ತಹಸೀಲ್ದಾರ್​ ಅವರನ್ನ ಕಂದಾಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಸ್​.ರಶ್ಮಿ ಅಮಾನತು ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರತಿಯಲ್ಲಿ ಪ್ರಮುಖವಾಗಿ 13 ಅಂಶಗಳನ್ನು ಉಲ್ಲೇಖಿಸಲಾಗಿದೆ. ಜಿಲ್ಲಾಧಿಕಾರಿ ಎಸ್​.ಅಶ್ವಥಿ ಮಾ.8ರಂದು ನೀಡಿದ್ದ ಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಚಂದ್ರಶೇಖರ್​ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸಂಬಂಧ ದೋಷಾರೋಪಣಾ ಪಟ್ಟಿ ನೀಡಲಾಗಿದೆ.
ಅಮಾನತಿಗೆ ಪರಿಗಣಿಸಿರುವ ಅಂಶಗಳೇನು?
ಈ ಆರೋಪಗಳ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
