ಮಂಗಳೂರು:ನಗರದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಕಿಸ್ಸಿಂಗ್​ ಸ್ಪರ್ಧೆ ನಡೆದಿದೆ. ಖಾಸಗಿ ಕೊಠಡಿಯಲ್ಲಿ ಅಶ್ಲೀಲವಾಗಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣದಲ್ಲೂ ಹರಿಯಬಿಡಲಾಗಿದೆ.
ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಇದಾಗಿದ್ದು, ಈ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ಕಾಲೇಜು ವಿದ್ಯಾರ್ಥಿಗಳ ಈ ಅಶ್ಲೀಲ ವಿಡಿಯೋ ಫುಲ್ ವೈರಲ್ ಆಗಿದ್ದು, ಕಾಲೇಜು ಯೂನಿಫಾರಂನಲ್ಲೇ ಇರುವ ಕಾರಣದಿಂದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ.
ಕೆಲ ವಿದ್ಯಾರ್ಥಿಗಳ ಮಧ್ಯೆ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿ ಜತೆ ಅಶ್ಲೀಲವಾಗಿ ತೊಡಗಿಸಿಕೊಂಡ ವಿಡಿಯೋ ಇದಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ.
ಮಂಗಳೂರಲ್ಲಿ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್​ ಬೆನ್ನಲ್ಲೇ ಕಾಮಪುರಾಣ ಲೀಕ್​!

ವಿದ್ಯಾರ್ಥಿಗಳ ಕಿಸ್ಸಿಂಗ್​ ಹುಚ್ಚಾಟ: ಮಂಗಳೂರು ಪೊಲೀಸ್​ ಕಮಿಷನರ್​ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ

ಆರತಕ್ಷತೆ ವೇಳೆ ಕುಸಿದು ಬಿದ್ದು ಮದುಮಗ ಸಾವು! ಹೊಸಪೇಟೆಯಲ್ಲಿ ದುರಂತ ಘಟನೆ

ಮಗನನ್ನು ಉಳಿಸಿ ಜವರಾಯನಿಗೆ ತನ್ನ ಪ್ರಾಣವನ್ನೇ ಕೊಟ್ಟ ತಂದೆ! ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
