ಮಂಗಳೂರು:ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ನಿಂತು ಕಿಟಕಿಯ ಕರ್ಟನ್​ ಸರಿ ಮಾಡಲು ಹೋದ ಬಾಲಕಿಯೊಬ್ಬಳು 5ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ಸಂಭವಿಸಿದೆ.
ಸೆಹರಾ ಇಮ್ತಿಯಾಝ್ (15) ಮೃತ ದುರ್ದೈವಿ. ನಗರದ ಲೂರ್ಡ್ಸ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಈಕೆ, ಕಂಕನಾಡಿಯ ವಿಶ್ವಾಸ್ ಕ್ರೌನ್ ಎಂಬ ಅಪಾರ್ಟ್​ಮೆಂಟ್ ನಿವಾಸಿ ಇಮ್ತಿಯಾಝ್​​​ ಎಂಬುವರ ಪುತ್ರಿ. ಬುಧವಾರ ಸಂಜೆ ಸುಮಾರು 4:30ಕ್ಕೆ ಫ್ಲ್ಯಾಟ್​ನ ಬಾಲ್ಕನಿಯ ಸೈಡ್ ಕರ್ಟನ್ ಅನ್ನು ಕುರ್ಚಿ ಮೇಲೆ ಹತ್ತಿ ಸರಿಪಡಿಸುತ್ತಿದ್ದಳು. ಈ ವೇಳೆ ಆಯತಪ್ಪಿ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡ ಈಕೆಯನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. ಕದ್ರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ​: ತಂದೆಗೆ ನನ್ನ ಗೆಲುವು ಅರ್ಪಿಸುವೆ ಎಂದ ಮಧು ಜಿ.ಮಾದೇಗೌಡ

ತುಮಕೂರಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡನ ಭೀಕರ ಹತ್ಯೆ! ಬೆಚ್ಚಿಬಿದ್ದ ಜನ

ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − nine =
Remember me
