ಮಂಗಳೂರು:ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ಅರೆವೈದ್ಯಕೀಯ ವಿದ್ಯಾರ್ಥಿ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ.
ಉಪ್ಪಿನಂಗಡಿ ನಿವಾಸಿ ನಾಗೇಶ್(23) ಮೃತ. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಭಾನುವಾರ ರಾತ್ರಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ನಾಗೇಶ್, ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಆಸ್ಪತ್ರೆಯಲ್ಲೇ ಕುಸಿದುಬಿದ್ದ ನರ್ಸ್ ಮೇಲಕ್ಕೆ ಏಳಲೇ ಇಲ್ಲ… ಸಾವಲ್ಲೂ ಸಾರ್ಥಕತೆ ಮೆರೆದ ಗಾನವಿ, ಈ ಸ್ಟೋರಿ ಓದಿದ್ರೆ ಮನಸ್ಸು ಭಾರ

ಹಿಜಾಬ್​ ಧರಿಸಿಯೇ ಪಾಠ ಮಾಡಿದ ಶಿಕ್ಷಕಿಯರು! ವಿದ್ಯಾರ್ಥಿನಿಯರು ಮಾತ್ರ ಹೈಕೋರ್ಟ್​ ಆದೇಶ ಪಾಲಿಸಿ ಮಾದರಿ ಆದ್ರು

ಪ್ರೇಮ ವಿವಾಹವಾದ್ರೂ ಮತ್ತೊಬ್ಬನ ಮೇಲೆ ಮೋಹ: ಪುರುಷನ ಚಪ್ಪಲಿ, ಪ್ರಸಾದದ ಬ್ಯಾಗು ಬಿಚ್ಚಿಟ್ಟ ಭಯಾನಕ ರಹಸ್ಯವಿದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 14 =
Remember me
