ಹೊನ್ನಾಳಿ:ಮದುವೆ ಮನೆಯಲ್ಲಿ ಮಹಿಳೆಯರ ಜತೆ ಕುಳಿತು ತಾಳಿ ಸರ ಪೋಣಿಸುವ ಮೂಲಕ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಗಮನ ಸೆಳೆದಿದ್ದಾರೆ.
ಧಾರಾಕರ ಮಳೆಯಿಂದಾಗಿ ಉಂಟಾದ ಹಾನಿ ಪರಿಶೀಲನೆಗೆಂದು ಶಾಸಕರು ಶುಕ್ರವಾರ ತಾಲೂಕು ಆಡಳಿತದ ಜತೆ ಮಳೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅದೇ ಸಮಯಕ್ಕೆ ತರಗನಹಳ್ಳಿ ಗ್ರಾಮದ ಬಸವೇಶ್ವರ ಸಮುದಾಯ ಭವನದಲ್ಲಿ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಮಾಜಿ ಗ್ರಾಪಂ​ ಅಧ್ಯಕ್ಷ ಲೋಹಿತ್ ಅವರ ಸಹೋದರ ಬಸವರಾಜ್​ರ ಮದುವೆ ನಡೆಯುತ್ತಿತ್ತು.

ಇದೇ ವೇಳೆ ಮದುವೆಗೆ ಬಂದ ಶಾಸಕರಿಗೆ ಅಲ್ಲೇ ವರನ ಬಳಿ ಕುಳಿತು ತಾಳಿಗೆ ಕರಿಮಣಿ ಪೋಣಿಸುತ್ತಿದ್ದ ಮಹಿಳೆಯರು ‘ಬನ್ನಿ ಸಾರ್​ ನೀವು ಮಣಿ ಪೋಣಿಸಿ’ ಎಂದು ಆಹ್ವಾನಿಸಿದರು. ನಗುತ್ತಲೇ ಕುಳಿತ ಶಾಸಕು ಕರಿಮಣಿ ಪೋಣಿಸಿ ವರನ ಕೈಗಿಟ್ಟು ಶುಭಕೋರಿದರು.
‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8ಕ್ಕೇರಿದ ಮೃತರ ಸಂಖ್ಯೆ, ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ನೀವು ತಿನ್ನುತ್ತಿರುವ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
