ಮಂಡ್ಯ:ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿದೆ.
ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್​ ಮಾಡಿಕೊಂಡು ಆಂಧ್ರಪ್ರದೇಶದ ಚಿತ್ತೂರಿಗೆ ಲಾರಿ ಹೋಗುತ್ತಿತ್ತು. ಮಾರ್ಗಮಧ್ಯೆ ಮದ್ದೂರಲ್ಲಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಹೋದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ. ರಸ್ತೆಬದಿ ಮಾವಿನ ಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಚಾಲಕ ಮತ್ತು ಕ್ಲೀನರ್​ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಗಂಡನ ಎದುರೇ ಮಹಿಳೆಯನ್ನ ವಿವಸ್ತ್ರಗೊಳಿಸಿ ಗ್ಯಾಂಗ್​ರೇಪ್​ಗೆ ಯತ್ನ! ಗೃಹ ಸಚಿವರ ಊರಲ್ಲೇ ಹೇಯಕೃತ್ಯ

ದಾಖಲೆ ಬರೆದ ಕೆಂಪಡಕೆ ಬೆಲೆ! ಅಡಕೆ ಬೆಳೆಗಾರರ ಮೊಗದಲ್ಲಿ ಸಂತಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
