ಬೆಂಗಳೂರು:ಚಾರಣಕ್ಕೆಂದು ಹಿಮಾಲಯ ಪರ್ವತಕ್ಕೆ ಹೋಗಿದ್ದ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ.ಚಂದ್ರಮೋಹನ್ ನಾಪತ್ತೆಯಾಗಿದ್ದಾರೆ. ಒಂದು ವಾರದಿಂದ ಅವರ ಮೊಬೈಲ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ವಸಂತನಗರದ ನಿವಾಸಿ ಡಾ.ಚಂದ್ರಮೋಹನ್, ಹಿಮಾಲಯ ಪರ್ವತಕ್ಕೆ ಚಾರಣ ಹೋಗುವುದಾಗಿ ಮೇ 3ರಂದು ಬೆಂಗಳೂರಿಂದ ತೆರಳಿದ್ದರು. ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದರು. ಮೇ 20ರ ನಂತರ ಇವರ ಮೊಬೈಲ್‌ ಸ್ವಿಚ್ಡ್​ ಆಫ್​ ಆಗಿದೆ. ಅಂದಿನಿಂದ ಕುಟುಂಬಸ್ಥರ ಸಂಪರ್ಕಕ್ಕೆ ಚಂದ್ರಮೋಹನ್​ ಸಿಕ್ಕಿಲ್ಲ. ಆತಂಕಗೊಂಡ ಕುಟುಂಬಸ್ಥರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ವೈದ್ಯನ ಹುಡುಕಾಟಕ್ಕೆ ಮುಂದಾಗಿದ್ದಾರೆ.
ಪುಕ್ಕಟೆ ಮದ್ಯ-ಊಟ ಸಿಕ್ಕ ಖುಷಿಯಲ್ಲಿ ಮನೆಗೆ ಬಂದವನಿಗೆ ಕಾದಿತ್ತು ಶಾಕ್​! ಕುಡಿಸಿ, ತಿನ್ನಿಸಿ ಹೀಗಾ ಮಾಡೋದು?

ಆರತಕ್ಷತೆಗೂ 2 ದಿನ ಮೊದಲೇ ನವ ವಿವಾಹಿತೆ ಕಿಡ್ನ್ಯಾಪ್​! ಹುಬ್ಬಳ್ಳಿ ಕಾರ್ಪೋರೇಟರ್ ಸೇರಿ ಮೂವರ ವಿರುದ್ಧ ಕೇಸ್​​

ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಬೆಳಗಾವಿಯಲ್ಲಿ ತ್ರಿವಳಿ ಕೊಲೆ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದ ಧಾರವಾಡ ಹೈಕೋರ್ಟ್

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − four =
Remember me
