ಚಿಕ್ಕೋಡಿ:ಮಹಾಮಾರಿ ಕರೊನಾ ರಾಜ್ಯದಲ್ಲಿ ಮರಣಮೃದಂಗ ಬಾರಿಸುತ್ತಿದ್ದು, ಸಾವಿನ ಸರಣಿ ಮುಂದುವರಿದಿದೆ. ಇದೀಗ ಮಾಜಿ ಶಾಸಕ ಮನೋಹರ್ ಕಟ್ಟಿಮನಿ(65) ಅವರೂ ಕೋವಿಡ್​ಗೆ ಬಲಿಯಾಗಿದ್ದಾರೆ.
ಮನೋಹರ್ ಕಟ್ಟಿಮನಿ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಅಗಲಿದ್ದಾರೆ.
1999ರಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಜೆಡಿಯು ಪಕ್ಷದ ಶಾಸಕರಾಗಿ ಮನೋಹರ್ ಕಟ್ಟಿಮನಿ ಆಯ್ಕೆಯಾಗಿದ್ದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ.
ಏಣಿ ಮೇಲೆ ಶವ ಇಟ್ಟುಕೊಂಡು ಬೈಕ್​ನಲ್ಲಿ ಸಾಗಿಸಿ ಅಂತ್ಯಕ್ರಿಯೆ! ಗ್ರಾಮಸ್ಥರ ಅಮಾನವೀಯ ವರ್ತನೆ ಕೇಳಿದ್ರೆ ಬೆಚ್ಚಿಬೀಳ್ತೀರಿ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ನಿವೃತ ಡೆಪ್ಯುಟಿ ತಹಸೀಲ್ದಾರ್ ಆತ್ಮಹತ್ಯೆ! ಡೆತ್​ನೋಟ್​ನಲ್ಲಿದೆ ಬೆಚ್ಚಿಬೀಳಿಸೋ ರಹಸ್ಯ

ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
