ಬೆಂಗಳೂರು:ಕೇಂದ್ರ ಭೂಸಾರಿಗೆ ಇಲಾಖೆ ಮತ್ತು ಹೆದ್ದಾರಿ ಪ್ರಾಧಿಕಾರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿರುವ ಮಂಥನ ಸಮಾವೇಶವನ್ನು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಉದ್ಘಾಟಿಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ಮಂಥನ್’ ಹೆಸರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಅಖಿಲ ಭಾರತಮಟ್ಟದ ಸಮ್ಮೇಳನದಲ್ಲಿ ದೇಶದ ಎಲ್ಲ ರಾಜ್ಯಗಳ ಸಾರಿಗೆ, ಕೈಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಗಳ ಸಚಿವರು ಪಾಲ್ಗೊಂಡಿದ್ದಾರೆ. ಹೆದ್ದಾರಿ, ಸಾರಿಗೆ, ಎಲೆಕ್ಟ್ರಿಕ್‌ ವೆಹಿಕಲ್ಸ್, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ‌ ಕುರಿತು ಸಮಾಲೋಚನೆ ನಡೆಯಲಿದೆ.

ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಕೇಂದ್ರ ಸಚಿವ ಜನರಲ್ ವಿ.ಕೆ. ಸಿಂಗ್, ರಾಜ್ಯ ಸಾರಿಗೆ ಸಚಿವ ಶ್ರೀರಾಮುಲು, ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್, ತೇಜಸ್ವಿಸೂರ್ಯ, ಹಿರಿಯ ಅಧಿಕಾರಿಗಳಾದ ಗಿರಿಧರ್ ಅರಮನೆ, ಎನ್ಎಚ್ಎಐ ಅಧ್ಯಕ್ಷೆ ಅಲಕಾ ಉಪಾಧ್ಯಾಯ ಸೇರಿದಂತೆ ವಿವಿಧ ರಾಜ್ಯಗಳ ಸಚಿವರು ಮತ್ತು ಪ್ರತಿನಿಧಿಗಳು ಉಪಸ್ಥಿತರಿದ್ದರು.
ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 2 =
Remember me
