ರಾಯಚೂರು:ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಹುಂಡಿಯಲ್ಲಿ ಕಳೆದ 20 ದಿನದಲ್ಲಿ 1.98 ಕೋಟಿ ರೂಪಾಯಿ ಸಂಗ್ರಹವಾಗಿದೆ. ಒಟ್ಟು 129 ಗ್ರಾಂ ಬಂಗಾರ, 810 ಗ್ರಾಂ ಬೆಳ್ಳಿ ವಸ್ತುಗಳನ್ನು ಭಕ್ತರು ಕಾಣಿಕೆಯಾಗಿ ಸಲ್ಲಿಸಿದ್ದಾರೆ.
ಹುಂಡಿಗಳಿಗೆ ಸೆ.29 ರಿಂದ ಅ.18ರ ವರೆಗೆ ಸಲ್ಲಿಕೆಯಾದ ಕಾಣಿಕೆಯನ್ನು ಬುಧವಾರ ಎಣಿಕೆ ಮಾಡಲಾಯಿತು. ಸಂಗ್ರಹವಾದ ಹಣದಲ್ಲಿ 1.93 ಕೋಟಿ ರೂ. ನೋಟುಗಳು, 4.40 ಲಕ್ಷ ರೂ. ನಾಣ್ಯಗಳು ಇವೆ ಎಂದು ಶ್ರೀಮಠದ ವ್ಯವಸ್ಥಾಪಕ ಎಸ್​.ಕೆ.ಶ್ರೀನಿವಾಸರಾವ್​ ತಿಳಿಸಿದ್ದಾರೆ.
ನ.1ರಂದು ಪಂಚರತ್ನ ರಥಯಾತ್ರೆಗೆ ಮುಳಬಾಗಿಲಿನಲ್ಲಿ ಚಾಲನೆ: ಸ್ಥಳ ಬದಲಾವಣೆಗೆ ಎಚ್​ಡಿಕೆ ಕೊಟ್ಟ ಕಾರಣ ಇಲ್ಲಿದೆ

ಹಾರ್ಲೆ ಡೆವಿಡ್ಸನ್​ ಬೈಕ್​ ಓಡಿಸಿ ಬೇಬಿ ಬಂಪ್​ ಫೋಟೋಶೂಟ್ ಮಾಡಿಸಿಕೊಂಡ ಮಲೆನಾಡ ಬೆಡಗಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
