ರಾಯಚೂರು:ಶಿವಮೊಗ್ಗದಲ್ಲಿ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸಾಂತ್ವನ ಹೇಳಿದ್ದು, ಮಠದಿಂದ 50 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಹಿಂದು ಧರ್ಮಕ್ಕಾಗಿ ಪ್ರಾಣ ಅರ್ಪಿಸಿರುವ ಹರ್ಷನ ಕುಟುಂಬಕ್ಕೆ ವ್ಯಕ್ತಿಯ ಕೊರತೆ ನೀಗಿಸಲು ಸಾಧ್ಯವಿಲ್ಲ. ರಾಯರ ಪ್ರಸಾದ ರೂಪವಾಗಿ 50 ಸಾವಿರ ರೂ. ನೀಡುವ ಮೂಲಕ ಕುಟುಂಬಕ್ಕೆ ಆತ್ಮಸ್ಥೆರ್ಯ ನೀಡುವ ನಿಟ್ಟಿನಲ್ಲಿ ನೆರವು ನೀಡಲಾಗುತ್ತಿದೆ. ಹಣವನ್ನು ಶ್ರೀಮಠದಿಂದ ಕುಟುಂಬಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ರಾಯರು ಹರ್ಷನ ಕುಟುಂಬಕ್ಕೆ ನೋವು ಮರೆವ ಶಕ್ತಿ ನೀಡಲಿ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ವಿಶ್ವನಾಥನ ಸನ್ನಿಧಿಯಲ್ಲಿ ವಿಶ್ವಾರಾಧ್ಯರ ಜಾತ್ರೆ: ಕಾಶಿ ಪೀಠದಲ್ಲಿ ಶಿವರಾತ್ರಿ ಅಂಗವಾಗಿ ವಿದ್ವತ್ ಸಭೆ, ಶಾಸ್ತ್ರಾರ್ಥ ಚರ್ಚೆ

ಯೂಕ್ರೇನ್​ಗೆ ಸೇರಿದ್ದ ವಿಶ್ವದ ಅತಿದೊಡ್ಡ ವಿಮಾನವನ್ನೂ ನಾಶ ಮಾಡಿದ ರಷ್ಯಾ ಸೇನೆ!

Sign in to your account
Please enter an answer in digits:two × four =
Remember me
