ಬೆಂಗಳೂರು:ಮಂತ್ರಿ ಗ್ರೂಪ್ ಎಂಡಿ ಸುಶೀಲ್ ಪಾಂಡುರಂಗ ಅವರನ್ನು ಶನಿವಾರ ಇಡಿ ಅಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ದಕ್ಷಿಣ ಭಾರತದ ಅತೀ ದೊಡ್ಡ ರಿಯಲ್​ ಎಸ್ಟೇಟ್​ ಸಂಸ್ಥೆ ಇದಾಗಿದ್ದು, ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ 2019ರ ಜುಲೈನಲ್ಲಿ ಮಂತ್ರಿ ಡೆವಲಪರ್ಸ್​ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಏಳೆಂಟು ಪ್ರಕರಣ ದಾಖಲಾಗಿದ್ದವು. ಕಳೆದ ವರ್ಷ ಮಂತ್ರಿ ಗ್ರೂಪ್​ ಮೇಲೆ ಐಟಿ ದಾಳಿಯಾಗಿತ್ತು. ಆಗ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದಿದ್ದ ಐಟಿ ಅಧಿಕಾರಿಗಳು, ದಾಖಲೆಗಳ ಸಮೇತ ಇಡಿಗೆ ಮಾಹಿತಿ ನೀಡಿತ್ತು.
ವೈಯಕ್ತಿಕ ಮತ್ತು ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ಆರೋಪ ಹಿನ್ನೆಲೆ ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಆಕ್ಟ್ ಅಡಿ ವಿಚಾರಣೆಗೆ ಹಾಜರಾಗುವಂತೆ ಸುಶೀಲ್ ಪಾಂಡುರಂಗ ಅವರಿಗೆ ಮೊನ್ನೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ(ಶುಕ್ರವಾರ) ವಿಚಾರಣೆಗೆ ಹಾಜರಾಗಿದ್ದರು. ಇದೀಗ ಅವರನ್ನ ಬಂಧಿಸಲಾಗಿದೆ.
ಸಿದ್ದುಗೆ ಸಿಕ್ತು ಸೇಫ್​ ಝೋನ್​… ಪದೇಪದೆ ಯತೀಂದ್ರ ಭೇಟಿ, ಸಿದ್ದುಗಾಗಿ ನನ್ನ ಕ್ಷೇತ್ರವನ್ನೇ ಬಿಟ್ಟುಕೊಡ್ತೀನಿ ಎಂದ ಶಾಸಕ

ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − two =
Remember me
