ನೆಲಮಂಗಲ:ಮದ್ವೆಯಾಗಿ 11 ವರ್ಷ ಆದರೂ ಮಕ್ಕಳಾಗಲಿಲ್ಲ ಎಂದು ನೊಂದ ಮಹಿಳೆ ಸಾವಿನ ಮನೆಯ ಕದ ತಟ್ಟಿದ್ದ ಮನಕಲಕುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿಯಲ್ಲಿ ಸಂಭವಿಸಿದೆ.
ರಾಮು ಎಂಬುವರ ಪತ್ನಿ ಭಾಗ್ಯಮ್ಮ (30) ಮೃತ ದುರ್ದೈವಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂತದ ದಂಪತಿ, 5 ವರ್ಷದಿಂದ ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
ಮದುವೆಯಾಗಿ 11 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಸಾಕಷ್ಟು ಮನನೊಂದಿದ್ದ ಭಾಗ್ಯಮ್ಮ, ಸೋಮವಾರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿ? ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ

ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರವೆಸಗಿದ್ದ ಎಎಸ್​ಐಗೆ 20 ವರ್ಷ ಜೈಲು! 4 ವರ್ಷದ ಹಿಂದೆ ನಡೆದಿತ್ತು ಹೀನ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 13 =
Remember me
