ರಾಯಚೂರು:ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ರಾಯಚೂರಿನ ಎಸ್​ಆರ್​ಪಿಎಸ್​ ಪಿಯು ಕಾಲೇಜಿನಲ್ಲಿ ಇಂದು ಬೆಳಗ್ಗೆ 8ಕ್ಕೆ ಆರಂಭವಾಗಿದ್ದು, ಬೆಳಗ್ಗೆ 9.30ರ ವೇಳೆಗೆ 5 ಸುತ್ತಿನ ಮತ ಎಣಿಕೆ ನಡೆದಿದೆ. ಈ ಐದು ಸುತ್ತಿನಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರಂಭದಲ್ಲೇ ಬಿಜೆಪಿ ಪ್ರತಾಪಗೌಡ ಪಾಟೀಲ್ ಹಿನ್ನಡೆ ಕಂಡಿದ್ದಾರೆ.
1ನೇ ಸುತ್ತುಕಾಂಗ್ರೆಸ್ ಅಭ್ಯರ್ಥಿ- 3182 ಮತಬಿಜೆಪಿ ಅಭ್ಯರ್ಥಿ- 2603 ಮತ579 ಮತಗಳಿಂದ ಕಾಂಗ್ರೆಸ್ ಮುನ್ನಡೆ
2ನೇ ಸುತ್ತುಕಾಂಗ್ರೆಸ್ ಅಭ್ಯರ್ಥಿ- 6098ಬಿಜೆಪಿ ಅಭ್ಯರ್ಥಿ-48461252 ಮತಗಳಿಂದ ಕಾಂಗ್ರೆಸ್​ ಮುನ್ನಡೆ
5ನೇ ಸುತ್ತುಕಾಂಗ್ರೆಸ್ ಅಭ್ಯರ್ಥಿ- 9748ಬಿಜೆಪಿ ಅಭ್ಯರ್ಥಿ- 68902858 ಮತಗಳಿಂದ ಕಾಂಗ್ರೆಸ್​ ಮುನ್ನಡೆ
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯ ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮಸ್ಕಿ ಕ್ಷೇತ್ರದ ಉಸ್ತುವಾರಿ ಹೊತ್ತಿತ್ತು. ಕೆ.ಆರ್​.ಪೇಟೆ ಹಾಗೂ ಶಿರಾ ಕ್ಷೇತ್ರಗಳ ತಂತ್ರಗಾರಿಕೆಯನ್ನೇ ಈ ತಂಡ ಇಲ್ಲಿಯೂ ಪ್ರಯೋಗಿಸಿದೆ ಎಂದು ಹೇಳಲಾಗುತ್ತಿದ್ದು, ಅಭ್ಯರ್ಥಿಗಿಂತ ಹೆಚ್ಚಾಗಿ ಬಿವೈವಿಗೆ ಅಗ್ನಿ ಪರೀಕ್ಷೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಯಾರ ಮುಡಿಗೇರಲಿದೆ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರ? ಮತ ಎಣಿಕೆ ಶುರು

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 2 =
Remember me
