ಬೆಂಗಳೂರು:ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಕಾಲೇಜಿನಲ್ಲಿ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಅತ್ಯಾಚಾರ ಪ್ರಕರಣ: ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್​ ರೇವಣ್ಣ, ವಿಚಾರಣಾಧೀನ ಕೈದಿ ನಂಬರ್ 5664
ರಾಜಸ್ಥಾನ ಮೂಲದ ಲೋಕೇಂದ್ರನಾಥ್ ಕುಮಾರ್ ಸಿಂಗ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸೋಮವಾರ ಬೆಳಗ್ಗೆ ಪ್ರಯೋಗಿಕ ಪರೀಕ್ಷೆಗೆ ಹಾಜರಾದ ಬಳಿಕ ಮಧ್ಯಾಹ್ನ ಹಾಸ್ಟೆಲ್‌ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯ ರೂಂ ಲಾಕ್ ಮಾಡಿಕೊಂಡು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಸೋನಿಯಾ, ಪ್ರಿಯಾಂಕಾ ಗಾಂಧಿಯನ್ನು ತಬ್ಬಿ ಸ್ವಾಗತಿಸಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 2 =
Remember me
