ಬೆಂಗಳೂರು: ನಿಗಮ ಮಂಡಳಿ ನೇಮಕ ನಿಧಾನಗತಿ ಧೋರಣೆ, ವರ್ತನೆ ಬದಲಿಸಿಕೊಳ್ಳದ ಸಚಿವರ ಕುರಿತು ಬೇಸರಗೊಂದ ಕಾಂಗ್ರೆಸ್‌ನ ಕೆಲವು ಮುಖಂಡರು ಶುಕ್ರವಾರ ಕೆಪಿಸಿಸಿ ಕಚೇರಿ ಸಮೀಪದ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ.ನಿಗಮ-ಮಂಡಳಿಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವುದಾದರೆ ಚುನಾವಣೆ ಸಂದರ್ಭದಲ್ಲಿ ದುಡಿದ ಕಾರ್ಯಕರ್ತರ ಏನು ಮಾಡಬೇಕು? ಎಲ್ಲಾ ಅಧಿಕಾರವನ್ನು ಶಾಸಕರು, ಸಚಿವರು ಅನುಭವಿಸಿದರೆ ಹೇಗೆ? ಸುಮ್ಮನೆ ಇದ್ದರೆ ಆಗಲ್ಲ ಎಂದು ಕೆಲವರು ಸಿಡಿಮಿಡಿಗೊಂಡರೆಂದು ತಿಳಿದುಬಂದಿದೆ.ಇನ್ನೂ ಕೆಲವರು ಸಚಿವರ ವಿರುದ್ಧವೂ ಬೇಸರ ವ್ಯಕ್ತಪಡಿಸಿದರು. ಮನವಿ ಪತ್ರ ಹಿಡಿದು ಹೋದರೆ ಸ್ಪಂದಿಸುತ್ತಿಲ್ಲ ಎಂದು ಬೇಸರಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − 10 =
Remember me
