ರಾಮನಗರ:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ ನಡೆಸುತ್ತಿರುವ 2ನೇ ಹಂತದ ಪಾದಯಾತ್ರೆ ಸೋಮವಾರ ಬಿಡದಿಯ ಬಾಲಗಂಗಾಧರನಾಥ ಸ್ವಾಮೀಜಿ ಸರ್ಕಲ್ ಬಳಿಯಿಂದ ಹೊರಟಿದೆ. ಈ ಬಾರಿಯೂ ಕಾಂಗ್ರೆಸ್​ ನಾಯಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ಕರ್ನಾಟಕ ಸಾಂಕ್ರಾಮಿಕ ರೋಗದ ಅಧಿನಿಯಮ ಅಡಿ ಡಿ.ಕೆ.ಶಿವಕುಮಾರ್​ ಸೇರಿ 37 ಕಾಂಗ್ರೆಸ್​ ನಾಯಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. A1 ಡಿ.ಕೆ ಶಿವಕುಮಾರ್, A2 ಸಿದ್ದರಾಮಯ್ಯ, A.3 ಡಿ.ಕೆ ಸುರೇಶ್​, A.4 ಎಂಎಲ್​ಸಿ ಎಸ್.​ ರವಿ… ಹೀಗೆ 37 ಜನರ ವಿರುದ್ಧ ಐಜೂರು ಪೊಲೀಸ್​ ಠಾಣೆಯಲ್ಲಿ ರಾಮನಗರ ತಹಸೀಲ್ದಾರ್ ವಿಜಯ್​ ಕುಮಾರ್​ ದೂರು ದಾಖಲಿಸಿದ್ದಾರೆ.
ಯಾರು ಮಾತನಾಡಿಸಿದ್ರೂ ಸ್ಪಂದಿಸುತ್ತಿರಲಿಲ್ಲ… ರವಿಚಂದ್ರನ್​ರ ಧ್ವನಿ ಕೇಳಿ ಅಮ್ಮನಿಗೆ ಎಚ್ಚರ ಆಗ್ತಿತ್ತು…

ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
