ಬೆಂಗಳೂರು:3ನೇ ದಿನದ ಮೇಕೆದಾಟು ಪಾದಯಾತ್ರೆ ಮಂಗಳವಾರ ಬೆಳಗ್ಗೆ ಜ್ಞಾನ ಭಾರತಿ ಮೆಟ್ರೋ ಸ್ಟೇಷನ್​ ಬಳಿಯಿಂದ ಹೊರಟಿದ್ದು, ಪ್ರಯಾಣಿಕರಿಗೆ ಟ್ರಾಫಿಕ್​ ಜಾಮ್​ ಕಿರಿಕಿರಿ ಬಿಸಿ ತಟ್ಟಿದೆ.
ಪಾದಯಾತ್ರೆಯು ನಾಯಂಡಹಳ್ಳಿ, ಪೆಸೆಟ್​ ಕಾಲೇಜು ಜಂನ್​, ಕತ್ರಿಗುಪ್ಪೆ ಮುಖ್ಯರಸ್ತೆ ಜಂನ್​, ಕದಿರೇನಹಳ್ಳಿ, ಬನಶಂಕರಿ ದೇವಾಲಯ, ಜಯದೇವ ಆಸ್ಪತ್ರೆ ಬಳಿ ಸಾಗಲಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಬೆಳಗ್ಗೆಯೇ ಕಂಡು ಬಂತು.
ಬೆಂಗಳೂರು-ಮೈಸೂರು ಹೆದ್ದಾರಿಯ ಬೆಂಗಳೂರು ಕಡೆಗಿನ ಸಂಚಾರ ಬಂದ್​ ಮಾಡಿರುವ ಕಾರಣ ಬಹುತೇಕ ಪ್ರಯಾಣಿಕರು ಪರಿತಪಿಸುವಂತೆ ಆಗಿದೆ. ಸುತ್ತಿ ಬಳಸಿ ಬೆಂಗಳೂರು ಸೇರಬೇಕಾದ ಸಂಕಷ್ಟ ಪ್ರಯಾಣಿಕರದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮಗ್ಯಾಕೆ ತೊಂದರೆ ಕೊಡುತ್ತೀರಿ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ.
ಮೇಕೆದಾಟು ಪಾದಯಾತ್ರೆ: 3ನೇ ದಿನದ ಯಾತ್ರೆಗೆ ಬೆಂಗಳೂರಲ್ಲಿ ಅದ್ದೂರಿ ಸ್ವಾಗತ

ಮೈಸೂರಲ್ಲಿ ತ್ರಿನೇಶ್ವರನ ದರ್ಶನಕ್ಕೆ ಭಕ್ತರ ದಂಡು: ಅಪರೂಪದ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಕಾತರ, ಇಲ್ಲಿದೆ ವಿಶೇಷತೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:13 − 3 =
Remember me
