ಧಾರವಾಡ:ಬೀದಿನಾಯಿಗೆ‌‌ ಡಿಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಹಾಲಿನ ವಾಹನವೇ ನಡುರಸ್ತೆಯಲ್ಲಿ ಪಲ್ಟಿಯಾಗಿದ್ದು, ಒಂದು ಸಾಔಇರ ಲೀಟರ್​ ಹಾಲು ರಸ್ತೆ ಪಾಲಾಗಿದೆ.
ಧಾರವಾಡ ನಗರದ ಜೆಎಸ್ಎಸ್‌ ಕಾಲೇಜ್ ಬಳಿ‌ ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಧಾರವಾಡ ಕೆಎಂಎಫ್‌ಗೆ‌ ಉತ್ತರ‌ ಕನ್ನಡ ಜಿಲ್ಲೆಯ ಹಳಿಯಾಳದಿಂದ ಹಾಲು ತುಂಬಿದ್ದ ಕ್ಯಾನ್​ಗಳನ್ನು ಇಟ್ಟುಕೊಂಡು ಬರುತ್ತಿದ್ದ ಬುಲೇರೊ‌ ಗೂಡ್ಸ್ ವಾಹನ ಅಪಘಾತಕ್ಕೀಡಾಗಿದೆ.
ರಸ್ತೆಗೆ ಬಂದ ಬೀದಿನಾಯಿಗೆ ಹಾಲಿನ ವಾಹನ ಡಿಕ್ಕಿಯಾಗುವುದನ್ನ ತಪ್ಪಿಸಲು ಯತ್ನಿಸಿದ ಚಾಲಕ ಬಿಆರ್​ಟಿಎಸ್ ಕಾರಿಡಾರ್‌ನ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಮಧ್ಯೆ ವಾಹನ ಪಲ್ಟಿಯಾಗಿದ್ದು, ಹಾಲೆಲ್ಲ ರಸ್ತೆಪಾಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ಕರೊನಾ ಸೋಂಕು ತಡೆಗೆ ಏನು ಮಾಡ್ಬೇಕು? ಗೌರಿಗದ್ದೆಯ ವಿನಯ್ ಗುರೂಜಿ ಕೊಟ್ಟ ಸಲಹೆ ಇಲ್ಲಿದೆ

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 2 =
Remember me
