ಬೆಂಗಳೂರು:ವಿದ್ಯಾಥಿರ್ಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಶಾಲಾ ಸಮವಸ್ತ್ರ ಇಲ್ಲದೆ, ಕಲರ್​ ಡ್ರೆಸ್​ನಲ್ಲಿ ಬಂದರೂ ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಹೇಳಿದ್ದಾರೆ.
ಸೋಮವಾರ ವಿಧಾನ ಪರಿಷತ್​ನಲ್ಲಿ ಶೂನ್ಯವೇಳೆ ಕಾಂಗ್ರೆಸ್​ನ ಪ್ರಕಾಶ್​ ರಾಥೋಡ್​, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾಥಿರ್ಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿರುವ ನಿಯಮವನ್ನು ಸಡಿಲ ಮಾಡುವಂತೆ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಮೊದಲಿನಿಂದಲೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಸಮವಸ್ತ್ರ ಇಲ್ಲದಿದ್ದ ಪಕ್ಷದಲ್ಲಿ ಕಲರ್​ ಡ್ರೆಸ್​ನಲ್ಲಿ ಬಂದರೂ ಅವಕಾಶ ನೀಡುತ್ತೇವೆ ಎಂದರು.
ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…

ಹೋಮ್ ಮಿನಿಸ್ಟರ್‌ಗೆ ಹೇಳ್ತೀಯಾ ಹೇಳ್ಕೋ ಹೋಗು… ಆಡಿಯೋ ವೈರಲ್​ ಆಗ್ತಿದ್ದಂತೆ PSI ಎತ್ತಂಗಡಿ

ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
