ಬೆಂಗಳೂರು:ಅರಮನೆ ಮೈದಾನದ ಗಾಯತ್ರಿ ವಿಹಾರ್​ನಲ್ಲಿ ನಡೆಯುತ್ತಿರುವ ‘ಪೀಠೋಪಕರಣ ಮತ್ತು ಒಳಾಂಗಣ ವಿನ್ಯಾಸ ಉಪಕರಣಗಳ ಮೇಳ’ಕ್ಕೆ ಸೋಮವಾರ ಸಚಿವ ಬಿ.ಸಿ ಪಾಟೀಲ್ ಅವರು ಕುಟುಂಬ ಸಮೇತ ಆಗಮಿಸಿದರು.
ವಿಜಯವಾಣಿಮತ್ತುದಿಗ್ವಿಜಯ ನ್ಯೂಸ್​ಮಾಧ್ಯಮ ಸಹಯೋಗ ಹಾಗೂ ಯುನಿಲೆಟ್​ ಸಹಭಾಗಿತ್ವದಲ್ಲಿ ಈ ಮೇಳ ನಡೆಯುತ್ತಿದ್ದು, ಕೊನೇ ದಿನವಾದ ಸೋಮವಾರ ಸಚಿವರು ಎಕ್ಸ್​ಪೋ ಆಗಮಿಸಿ ಸೋಫಾ, ಫರ್ನೀಚರ್ಸ್, ಇಂಟೀರಿಯಲ್ ಡಿಸೈನ್ ವೀಕ್ಷಿಸಿದರು. ಅಪಾರ ಸಂಖ್ಯೆಯಲ್ಲಿ ಗ್ರಾಹಕರೂ ಕುಟುಂಬಸಮೇತ ಆಗಮಿಸಿ ಫರ್ನೀಚರ್​ ಮೇಳದಲ್ಲಿ ದೇಸಿ ಉದ್ಯಮಗಳ ತಾಕತ್ತನ್ನು ಕಣ್ತುಂಬಿಕೊಂಡರು.
ಫರ್ನೀಚರ್​ ಮೇಳಕ್ಕೆ ಇಂದು ಕೊನೇ ದಿನ: ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್​ನಲ್ಲಿ ಆಯೋಜನೆ

ನಾವು ಲವ್​ ಮಾಡಿದ್ದೇ ತಪ್ಪಾ? ಚಿತ್ರಹಿಂಸೆ ಕೊಡ್ತಿದ್ದಾರೆ.. ಪ್ಲೀಸ್​ ನಮ್ಮನ್ನು ಕಾಪಾಡಿ.. ಬೆಂಗಳೂರಲ್ಲಿ ಸಚಿವರ ಪುತ್ರಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 12 =
Remember me
