ಕಲಬುರಗಿ:ಖಾಸಗಿ ಸಿಟಿ ಸ್ಕ್ಯಾನ್ ಸಂಸ್ಥೆಗಳಿಂದ ಜನರ ಹಣ ಸುಲಿಗೆ ತಪ್ಪಿಸಲು ದರ ನಿಗದಿ ಮಾಡಲಾಗುವುದು ಎಂದು ಆರೋಗ್ಯ‌ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ ಘೋಷಿಸಿದರು.
ಕರೊನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ನಗರದ ಐವಾನ್ ಶಾಹಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಕೆಲವೆಡೆ ಸಿಟಿ ಸ್ಕ್ಯಾನ್ ಮಾಡಲು ಜನರಿಂದ ಹೆಚ್ಚಿನ ದರ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇಂದು ಸಂಜೆ ಹೊತ್ತಿಗೆ ತಜ್ಞರ ಸಮಿತಿಯಿಂದ ವರದಿ ತರಿಸಿಕೊಂಡು ಬೆಂಗಳೂರು ತಲುಪಿದ ಕೂಡಲೇ ದರ ನಿಗಿದಿ‌ ಮಾಡಲಾಗುವುದು ಎಂದರು.
ಕರೊನಾ ಸೋಂಕಿತರ ಪ್ರ‌ಮಾಣ ಏರಿಕೆ ಆದಂತೆ ಸಿಟಿ ಸ್ಕ್ಯಾನ್ ಮಾಡಿಸಲಾಗುತ್ತಿದೆ. ಇದರಲ್ಲಿ ಖಾಸಗಿಯವರಿಗೆ ದುಡ್ಡು ಮಾಡಿಕೊಳ್ಳಲು ಅವಕಾಶ ಕೊಡಲ್ಲ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕರೊನಾ ಸೋಂಕಿತರಿಗೆ ಉಚಿತವಾಗಿ ಸಿಟಿ ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಸಚಿವ ಸುಧಾಕರ ಹೇಳಿದರು.
ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ತಡರಾತ್ರಿ ಹೊತ್ತಿ ಉರಿದ ಕೋವಿಡ್​ ಆಸ್ಪತ್ರೆ, 16 ಮಂದಿ ಸಜೀವ ದಹನ

ನಗರಸಭೆ ಚುನಾವಣೆ: ಅತೀ ಹೆಚ್ಚು ಮತ ಪಡೆದು ಗೆದ್ದಾಕೆ ಬದುಕೇ ಇಲ್ಲ! ಮತ ಎಣಿಕೆ ಮುನ್ನಾ ದಿನವೇ ಕರೊನಾಗೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + three =
Remember me
