ದಾವಣಗೆರೆ:ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ. ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ. ರೋಗ ನಿರೋಧಕಶಕ್ತಿ ಕಡಿಮೆ ಹಾಗೂ ದೀರ್ಘಕಾಲ ಐಸಿಯು ವಾರ್ಡ್​ನಲ್ಲಿ ಚಿಕಿತ್ಸೆ ಪಡೆದವರಲ್ಲಿ ಕಂಡು ಬರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ದಾವಣಗೆರೆ ಜಿಲ್ಲಾಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ್ದ ಸಚಿವರು ಸುದ್ದಿಗಾರೊಂದಿಗೆ ಮಾತನಾಡಿದರು. ಮ್ಯುಕೋಮೈಕೋಸಿಸ್‌‌ಗೆ (ಕರಿಮಾರಿ) ಅಗತ್ಯ ಔಷಧದ ಕೊರತೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಕರಿಮಾರಿ ಸೋಂಕಿನಿಂದ 15ರಿಂ 20 ರೋಗಿಗಳು ಬಳಲುತ್ತಿದ್ದಾರೆ. ಇದಕ್ಕೆ ಬೇಕಾದ ಔಷಧ ಪೂರೈಕೆ ಮಾಡುತ್ತೇವೆ. ಆತಂಕ ಪಡುವ ಅಗತ್ಯವಿಲ್ಲ. ಸೋಂಕಿತರು ಬಿಡುಗಡೆಯಾಗುವ ಮುನ್ನ ಸಂಪೂರ್ಣ ತಪಾಸಣೆಗೆ ಸೂಚಿಸಿದ್ದೇನೆ. ಬ್ಯ್ಲಾಕ್​ ಫಂಗಸ್​ನ ವೈಭವೀಕರಣ ಬೇಡ ಎಂದು ಮಾಧ್ಯಮಗಳಿಗೆ ಮನವಿ ಮಾಡಿದರು.
ಕರೊನಾ ಸೋಂಕಿನ ಪ್ರಮಾಣ ಕಡಿಮೆ ಮಾಡುವುದೇ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಕರೊನಾ 2ನೇ ಅಲೆಯನ್ನು‌ ಸಮರ್ಥವಾಗಿ ನಿಯಂತ್ರಿಸುತ್ತೇವೆ. 3ನೇ ಅಲೆಯನ್ನು ಬಾರದಂತೆ ನೋಡಿಕೊಳ್ಳುತ್ತೇವೆ. ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಸಚಿವ ಸುಧಾಕರ್​ ಭರವಸೆ ನೀಡಿದರು, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಉಪಸ್ಥಿತರಿದ್ದರು.
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಮಾಂಗಲ್ಯ ಸರ ಮಾರಿ ಹಣ ಕಟ್ಟಿದರೂ ಗಂಡ ಬದುಕಲಿಲ್ಲ, ಶವ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ!

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
