ಶಿವಮೊಗ್ಗ:ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಅವರ ಅಭಿಮಾನಿಯೊಬ್ಬ ಗುಂಡಪ್ಪಶೆಡ್‌ನ ಸಚಿವರ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮುರುಗಾ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ. ಗುರುವಾರ ರಾತ್ರಿ ಸಚಿವರ ಮನೆ ಬಳಿ ತೆರಳಿದ ಸಚಿವರ ಅಭಿಮಾನಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಜನ ರಕ್ಷಣೆ ಮಾಡಿದ್ದಾರೆ. ವಿಷಯ ತಿಳಿದು ಮನೆಯಿಂದ ಹೊರಗೆ ಬಂದ ಸಚಿವ ಈಶ್ವರಪ್ಪ ಅವರು ಅಭಿಮಾನಿಗೆ ಬುದ್ಧಿ ಹೇಳಿ ಕಳುಹಿಸಿದರು.
ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಜ್ಯೋತಿಷಿ ಮಾತು ನಂಬಿ ಸಾವಿನ ಮನೆ ಬಿಟ್ಟು ಲಾಡ್ಜ್​ಗೆ ಹೋದ ಮಾಲೀಕನಿಗೂ-ಕುಟುಂಬಕ್ಕೂ ಕಾದಿತ್ತು ಭಾರಿ ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
