ಬೆಂಗಳೂರು: ಮುಖ್ಯಮಂತ್ರಿ, ಸಚಿವ ಸಂಪುಟದ ಸಹೋದ್ಯೋಗಿಗಳ ಮಧ್ಯೆ ಏನಿಲ್ಲ, ಅಂತಹದ್ದೇನಿಲ್ಲ. ಎಲ್ಲರೂ ಒಟ್ಟಾಗಿದ್ದೇವೆ, ತಂಡವು ಒಟ್ಟಾಗಿ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದೆ ಎಂದು ಆರ್.ಅಶೋಕ್ ವಿಶ್ಲೇಷಿಸಿದರು.
ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ‌ಸಿಎಂ ಬಿಎಸ್​ವೈ ಒಂದು ಕಡೆ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇನ್ನೊಂದು ಕಡೆ, ಉಳಿದ ಸಚಿವರು ಮತ್ತೊಂದೆಡೆ ಎಂಬ ಪ್ರತಿಪಕ್ಷಗಳ ಟೀಕೆಗೆ ಅಶೋಕ್​ ಪ್ರತಿಕ್ರಿಯಿಸಿದರು.ಇದನ್ನೂ ಓದಿರಿಹೈಕೋರ್ಟ್​ ಸೂಚನೆ ಬೆನ್ನಲ್ಲೇ ಕೆಲಸಕ್ಕೆ ಬಂದ ಸಾರಿಗೆ ನೌಕರರು
ಸಿಎಂ ಬಿಎಸ್​ವೈ ಜತೆಗೆ ಇಡೀ ಮಂತ್ರಿ ಮಂಡಲ ಸಮನ್ವಯದಿಂದ ಕೆಲಸ ಮಾಡುತ್ತಿದೆ. ಕರೊನಾ ಮಟ್ಟ ಹಾಕುವುದು ನಮ್ಮ ಮುಂದಿರುವ ಗುರಿ. ಸಂಕಷ್ಟ ಸಮಯವನ್ನು ಸವಾಲಾಗಿ ಸ್ವೀಕರಿಸಿ ಸಂಬಂಧಿಸಿದ ಸಚಿವರೆಲ್ಲರೂ ಹಗಲು-ರಾತ್ರಿ ಶ್ರಮಿಸುತ್ತಿದ್ದೇವೆ ಎಂದು ಅಶೋಕ್​ ಹೇಳಿದರು.
ಪ್ರತಿಪಕ್ಷಗಳ ವ್ಯಂಗ್ಯ, ವಾಗ್ದಾಳಿ, ಟೀಕೆಗಳಿಂದ ಹಿಂಜರಿಯುವುದಿಲ್ಲ. ಜವಾಬ್ದಾರಿಯನ್ನು ಒಮ್ಮತದಿಂದ ನಿರ್ವಹಿಸಿ ಜನರ ಜೀವ, ಆರೋಗ್ಯ, ಜೀವನ ರಕ್ಷಣೆಗೆ ಪಣತೊಟ್ಟು ದುಡಿಯುತ್ತಿದ್ದೇವೆ ಎಂದು ಆರ್.ಅಶೋಕ್ ಹೇಳಿದರು.
ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

ಹೈಕೋರ್ಟ್​ ಸೂಚನೆ ಬೆನ್ನಲ್ಲೇ ಕೆಲಸಕ್ಕೆ ಬಂದ ಸಾರಿಗೆ ನೌಕರರು

ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eleven =
Remember me
