ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ನಿಗೂಢ ಬೆಳವಣಿಗೆ ನಡೆಯುತ್ತಿರುವ ಮಧ್ಯೆಯೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಬುಧವಾರ ಬೆಳಗ್ಗೆ ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿರುವುದು ಕುತೂಹಲ ಕೆರಳಿಸಿದೆ.
ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಹ್ವಾನದ ಮೇರೆಗೆ ತೆರಳಿದ್ದು, ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಚರ್ಚೆಗಾಗಿ ಕರೆಯಿಸಿಕೊಂಡಿದ್ದಾರೆ. ಇದೇ ವಿಷಯದ ಮಾತುಕತೆಗೆ ಇನ್ನೂ ಕೆಲವು ಹಿರಿಯ ಸಚಿವರಿಗೆ ವರಿಷ್ಠರು ಬುಲಾವ್ ನೀಡುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಇದನ್ನೂ ಓದಿರಿಧರ್ಮ ಉಳಿಯಬೇಕಂದ್ರೆ ರಾಜಕೀಯಕ್ಕೆ ಬರಲೂ ಸಿದ್ಧ! ಶೀಘ್ರವೇ ಪ್ರಧಾನಿ ಬಳಿಗೆ ನಿಯೋಗ: ಶಾಂತವೀರ ಶ್ರೀಗಳು
ಈ ಮಧ್ಯೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಂಗಳವಾರ ರಾತ್ರಿಯೇ ದೆಹಲಿಗೆ ತೆರಳಿದ್ದು, ಕಾಲಾವಕಾಶ ನೀಡಲಿರುವ ವರಿಷ್ಠರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.ಕಾವೇರಿಗೆ ಮಠಾಧೀಶರ ದೌಡು: ಸಿಎಂ ಅಧಿಕೃತ ನಿವಾಸ ಕಾವೇರಿಗೆ ಮಠಾಧೀಶರ ದೌಡು ಇಂದು ಮುಂದುವರಿದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿವಿಧ ಸಮುದಾಯ ಜಿಲ್ಲೆಗಳ ಮಠಾಧೀಶರು ಭೇಟಿಯಾಗಿ ನೈತಿಕ ಬೆಂಬಲ ಸೂಚಿಸಿದರು.
5 ತಿಂಗಳ ಮಗುವಿನ ಚಿಕಿತ್ಸೆಗೆ 18 ಕೋಟಿ ರೂಪಾಯಿ! ಅಸಹಾಯಕ ಸ್ಥಿತಿಯಲ್ಲಿ ಬಡ ಕುಟುಂಬ

ಕಾಂಗ್ರೆಸ್​ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಸ್ಥಿತಿ ಗಂಭೀರ: ಸೋನಿಯಾ, ರಾಹುಲ್​ ದೂರವಾಣಿ ಕರೆ

ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
