ಮೈಸೂರು:ದಸರಾ ಜಂಬೂಸವಾರಿ ಮೆರವಣಿಗೆಯ ಪುಷ್ಪಾರ್ಚನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​ ಸ್ಪಷ್ಟಪಡಿಸಿದರು.
ಚಿನ್ನದ ಅಂಬಾರಿ ಮೇಲೆ ಕೂರಿಸುವ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಿದ ನಂತರ ಜಂಬೂಸವಾರಿ ಮೆರವಣಿಗೆಗೆ ಚಾಲನೆ ದೊರೆಯುತ್ತದೆ. ಈ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಆಗಮಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಈ ಕುರಿತು ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ದಸರಾ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ಆದರೆ, ಅವರು ಅರಮನೆಗೆ ಭೇಟಿ ನೀಡುವುದು ಖಚಿತವಾಗಿಲ್ಲ. ಈ ಬಗ್ಗೆ ಮಾಹಿತಿ ಕೇಳಲಾಗಿದೆ. ರಾಷ್ಟ್ರಪತಿ ಅವರಿಂದ ಅರಮನೆ ಭೇಟಿಗೆ ಇನ್ನೂ ಅಧಿಕೃತ ಒಪ್ಪಿಗೆ ದೊರೆತಿಲ್ಲ ಎಂದು ಸ್ಪಷ್ಟ ಪಡಿಸಿದರು.
PSI ನೇಮಕಾತಿ ಅಕ್ರಮ: ಆಸ್ತಿ ಜಪ್ತಿಗೆ ಮುಂದಾಗುತ್ತಿದ್ದಂತೆ ಮಧ್ಯವರ್ತಿಗಳಿಬ್ಬರು ಕೋರ್ಟ್​ಗೆ ಶರಣು!

ಚಿಕ್ಕಬಳ್ಳಾಪುರದಲ್ಲಿ ಹೋಟೆಲ್​ನತ್ತ ನುಗ್ಗಿದ ಕ್ಯಾಂಟರ್​: ತಾಯಿ ಗರ್ಭದಲ್ಲಿದ್ದ ಮಗು ಸೇರಿ ಮೂವರ ಸಾವು

ಹುಳಿಯಾರು ಠಾಣೆ ಮಹಿಳಾ ಪೇದೆ ಕೊಲೆ: ಸ್ನೇಹಿತನ ಜತೆ ಸೇರಿ ಗಂಡನನ್ನು ಕೊಂದಿದ್ದಳಾ ಅಕ್ಕ? ಡೆತ್​ನೋಟಲ್ಲಿದೆ ಆಘಾತಕಾರಿ ವಿಷ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
