ಬೆಳಗಾವಿ:ಹೃದಯಾಘಾತದಿಂದ ನಿಧನವಾಗಿರುವ ಸಚಿವ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹುಟ್ಟೂರು ಬೆಲ್ಲದ ಬಾಗೇವಾಡಿವರೆಗೆ ಸಾಗಿಸಲು ಆರ್ಮಿ ವಾಹನವನ್ನು ಜಿಲ್ಲಾಡಳಿತ ಸಜ್ಜುಗೊಳಿಸಿದೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಲ್ಲದ ಬಾಗೇವಾಡಿವರೆಗೆ 50 ಕಿ.ಮೀ.ಗಿಂತಲೂ ಹೆಚ್ಚು ದೂರು ಇರುವುದರಿಂದ‌ ಆರ್ಮಿ ವಾಹನ ಸಜ್ಜುಗೊಳಿಸಲಾಗಿದೆ. ಬೆಂಗಳೂರಿನಿಂದ ಪಾರ್ಥಿವ ಶರೀರ ತರುವುದು ತಡವಾಗುತ್ತಿರುವ ಹಿನ್ನೆಲೆ ತೆರೆದ ವಾಹನ ಸಂಚಾರವನ್ನು ರದ್ದು ಪಡಿಸಲಾಗಿದೆ.
3 ದಿನದ ಬದಲು 1 ದಿನದ ಶೋಕಾಚರಣೆಗೆ ಸಿದ್ದರಾಮಯ್ಯ ಬೇಸರ: ನಾಳೆ ನಡೆಯುತ್ತಾ ಜನೋತ್ಸವ?

3 ದಿನದ ಬದಲು 1 ದಿನದ ಶೋಕಾಚರಣೆಗೆ ಸಿದ್ದರಾಮಯ್ಯ ಬೇಸರ: ನಾಳೆ ನಡೆಯುತ್ತಾ ಜನೋತ್ಸವ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + one =
Remember me
